Breaking News

ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

Spread the love

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು.

ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ರಾಜ್ಯದ ಕೋವಿಡ್ ಸ್ಥಿತಿಗತಿ, ಕರ್ಫ್ಯೂ ಮುಂದುವರಿಕೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ