Breaking News

ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ʼಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳʼ..!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆಯಾಗ್ತಿದ್ದು, ವೆಂಟಿಲೇಟರ್‌, ಆಕ್ಸಿಜನ್‌ ಸೇರಿ ಬೆಡ್‌ಗಳ ಕೊರತೆ ಉಂಟಾಗ್ತಿದೆ. ಇನ್ನು ಸ್ಮಶಾನಗಳ ಮುಂದೆ ಹೌಸ್‌ ಫುಲ್‌ ಬೋರ್ಡ್‌ ಪ್ರದರ್ಶಿಸಲಾಗ್ತಿದೆ. ಈ ನಡುವೆ ಸರ್ಕಾರ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡಿದೆ.

ಹೌದು, ಇಂದು ನಡೆದ ಕೋವಿಡ್‌ ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಅದ್ರಂತೆ, ಆಕ್ಸಿಜನ್‌ ಬೆಡ್‌ನಲ್ಲಿ ಚಿಕಿತ್ಸಾ ವೆಚ್ಚ 1500ರೂಪಾಯಿಗಳಿಗೆ ಹೆಚ್ಚಳ ಮಾಡಲಾಗ್ತಿದ್ದು, ನಾರ್ಮಲ್‌ ಬೆಡ್‌ಗೆ 1000 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ