Breaking News

ವಿಟಿಯು ವಿದ್ಯಾರ್ಥಿಗಳೇ ಗಮನಿಸಿ : ಮೇ.10 ರಿಂದ ಆನ್ ಲೈನ್ ಕ್ಲಾಸ್

Spread the love

ಬೆಂಗಳೂರು : ಮೇ. 10 ರಿಂದ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಎರಡನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆನ್ ಲೈನ್ ತರಗತಿಗಳು ಆರಂಭವಾಗಲಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಿಸಿದೆ.

ವಿಟಿಯು ಎಂ.ಟೆಕ್, ಎಂಬಿಎ, ಎಂಸಿಎ, ಎಂ.ಆರ್ಕ್ ಮೊದಲಾದ ಸ್ನಾತಕೋತ್ತರ ಪದವಿಯ ಎರಡನೇ ಸೆಮಿಸ್ಟರ್ ಆನ್ ಲೈನ್ ತರಗತಿಗಳು ಮೇ. 10 ರಿಂದ ಆರಂಭವಾಗಲಿವೆ. ಬಿ.ಇ, ಬಿ.ಟೆಕ್, ಬಿ.ಪ್ಲಾನ್, ಬಿ.ಆರ್ಕ್ ಪದವಿ ಕೋರ್ಸ್ ಗಳ ಆನ್ ಲೈನ್ ತರಗತಿ ಮೇ. 19 ರಂದು ಆರಂಭವಾಗಲಿವೆ ಎಂದು ವಿಟಿಯು ತಿಳಿಸಿದೆ.

ಇನ್ನು ವಿಸ್ತೃತ ವೇಳಾಪಟ್ಟಿ ಶೀಘ್ರವೇ ಪ್ರಕಟವಾಗಲಿದ್ದು, ಸರ್ಕಾರ ಹಾಗೂ ವಿಟಿಯು ಮುಂದಿನ ಆದೇಶದವರೆಗೂ ತರಗತಿಗಳನ್ನು ಆನ್ ಲೈನ್ ಮೂಲಕವೇ ನಡೆಸಬೇಕೆಂದು ಸೂಚನೆ ನೀಡಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ