Breaking News

ಮೂರನೆ ಬಾರಿ ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆ, ಒಂದು ವಾರ ಮತ್ತೆ ಬಂದ್ ಆಗಲಿದೆ ದೆಹಲಿ

Spread the love

ನವದೆಹಲಿ : ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಾಜಧಾನಿ ದೆಹಲಿಯಲ್ಲಿ ಹೇರಲಾಗಿರುವ ಲಾಕ್ ಡೌನ್ ಮತ್ತೆ ವಿಸ್ತರಿಸಲಾಗಿದೆ . ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಈ ಮಾಹಿತಿ ನೀಡಿದ್ದಾರೆ .

ಒಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ . ಮೇ 17 ರ ತನಕ ಲಾಕ್ ಡೌನ್ ಮುಂದುವರಿಯಲಿದ್ದು,ಲಾಕ್ ಡೌನ್ ಅವಧಿಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಅರವಿಂದ ಕೇಜ್ರವಾಲ್ ಸ್ಪಷ್ಟಪಡಿಸಿದ್ದಾರೆ .

ಇದೀಗ ಮೂರನೆ ಬಾರಿ ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಿಸಲಾಗುತ್ತಿದ್ದು, ದೆಹಲಿ ಪರಿಸ್ಥಿ ನಿನ್ನು ಅಷ್ಟಾಗಿ ಹಿಡಿತಕ್ಕೆ ಬರದಿದುವಿದು ಎಲ್ಲರ ಚಿಂತೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ