Breaking News

ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ

Spread the love

ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.

ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ.

ಸರ್ಕಾರದ ಆದೇಶ ಪ್ರಕಾರವೇ ಈ ಆಸ್ಪತ್ರೆಯನ್ನು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬದಲಾಯಿಸಲಾಗಿತ್ತು.

https://twitter.com/explore/tabs/covid-19?ref_src=twsrc%5Etfw%7Ctwcamp%5Etweetembed%7Ctwterm%5E1391590681152344065%7Ctwgr%5E%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2021%2Fmay%2F10%2Fnurses-were-beaten-and-their-clothes-were-torn-by-some-miscreants-for-converting-general-hospital-into-covid-hospital-445643.html

 


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ