Breaking News

ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

Spread the love

ಬೆಂಗಳೂರು – ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರು ಪ್ರಸಿದ್ಧ ಖಾಸಗಿ ಆಸ್ಪತ್ರೆಯೊಂದರ ಸ್ಟಾಪ್ ನರ್ಸ್ ಹಾಗೂ ಓರ್ವ ಅಂಬುಲೆನ್ಸ್ ಚಾಲಕ. ಇವರು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ವಾಯೆಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಅಧಿಕಾರಿ ಸಂದೀಪ್ ಪಾಟೀಲ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಸುಮಾರು 15 ದಿನಗಳಿಂದ ರೆಮ್ ಡಿಸಿವರ್ ಕಾಳಸಂತೆಕೋರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ.  ಹಲವರನ್ನು ಈಗಾಗಲೆ ಬಂಧಿಸಲಾಗಿದೆ. ಆದಾಗ್ಯೂ ಅಕ್ರಮ ಮಾತ್ರ ನಿಲ್ಲುತ್ತಿಲ್ಲ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ