Breaking News

ಹುಬ್ಬಳ್ಳಿ: ಪತ್ರಕರ್ತರಗೆ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ

Spread the love

ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು.

ಕಿಮ್ಸ್‌ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು

ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ

 

Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ