Breaking News

ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Spread the love

ಕಲಬುರಗಿ: ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದ್ದನ್ನು ನೊಂದುಕೊಂಡ‌ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು,
ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು.

ಇಂದುಮತಿ, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿಯಾಗಿದ್ದು, ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದರಿಂದ
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.


Spread the love

About Laxminews 24x7

Check Also

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Spread the loveನವದೆಹಲಿ: ಕರ್ನಾಟಕ  ಹಾಗೂ ತಮಿಳುನಾಡು  ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ