Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಧ್ಯ ಲಭ್ಯವಿರುವ ಬೆಡ್ ಮಾಹಿತಿ

ಬೆಳಗಾವಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಧ್ಯ ಲಭ್ಯವಿರುವ ಬೆಡ್ ಮಾಹಿತಿ

Spread the love

ಬೆಳಗಾವಿ – ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಗಾಗಿ ಆಸ್ಪತ್ರೆಗಳಿಗೆ ತಡಕಾಟ ಹೆಚ್ಚುತ್ತಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದರೆ ಸೋಂಕಿತರ ಸ್ಥಿತಿ ಗಂಭೀರವಾಗಲಿದೆ. ಹಾಗಾಗಿ ಯಾವ ಆಸ್ಪತ್ರೆಗೆ ಹೋದರೆ ಬೆಡ್ ಲಭ್ಯವಿದೆ ಎನ್ನುವ ಮಾಹಿತಿ ಪಡೆದು ಹೋಗುವುದು ಉತ್ತಮ.

ಸಧ್ಯ ಬೆಳಗಾವಿ ಜಿಲ್ಲೆಯ ಯಾವ ಆಸ್ಪತ್ರೆಯಲ್ಲಿ ಯಾವ ಬೆಡ್ ಲಭ್ಯವಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ನೀಡಿರುವ ಮಾಹಿತಿಯಂತೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಗದಿದ್ದಲ್ಲಿ ಜಿಲ್ಲಾಡಳಿತ ಇಲ್ಲವೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬಹುದು.

ಸಧ್ಯ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ 60 ಆಕ್ಸಿಜನ್ ಬೆಡ್ ಹಾಗೂ 110 ಆಕ್ಸಿಜನ್ ರಹಿತ ಬೆಡ್ ಲಭ್ಯವಿವೆ. ಇದು ನಿನ್ನೆ ಸಂಜೆ 6.30ಕ್ಕೆ ಅಪ್ ಡೇಟ್ ಮಾಡಿದ ಮಾಹಿತಿ. ಕೆಎಲ್ಇ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಧ್ಯಕ್ಕೆ ಲಭ್ಯವಿಲ್ಲ. 13 ಆಕ್ಸಿಜನ್ ರಹಿತ ಬೆಡ್ ಗಳು ಲಭ್ಯವಿವೆ.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ