Breaking News

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

Spread the love

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ