Breaking News

ಕೊವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋಗೆ ಲಾರಿ ಡಿಕ್ಕಿ

Spread the love

ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ.

ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ ವೈರಸ್ ತಡೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಿಸುತ್ತಿದ್ದ ಸರ್ಕಾರದ ಟಾಟಾ ಸುಮೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ಗಾಡಿ ನಜ್ಜು ಗುಜ್ಜಾಗಿದೆ. ಆದರೆ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ