Breaking News
Home / ಜಿಲ್ಲೆ / ಬೆಳಗಾವಿ / ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

Spread the love

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ