Breaking News

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

Spread the love

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ.

ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.

ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 ಹಾಸಿಗೆಗಳಿಗೆ ಆಕ್ಷಿಜನ್ ಪೂರೈಕೆ  ಆಗಬಹುದಾಗಿದೆ.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ