Breaking News
Home / Uncategorized / ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ.

ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು,

ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

 


Spread the love

About Laxminews 24x7

Check Also

ನೇಹಾ ಹತ್ಯೆ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಸಹಿ ಸಂಗ್ರಹ ಅಭಿಯಾನ

Spread the loveಔರಾದ್: ‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಆಗ್ರಹಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ