Breaking News

ಐಸಿಎಐ ಸಿಎ ಪರೀಕ್ಷೆ ಮುಂದೂಡಿಕೆ

Spread the love

ನವದೆಹಲಿ: ಮೇ 21 ಮತ್ತು 22ರಂದು ನಡೆಯಬೇಕಿದ್ದ ಐಸಿಎಐ ಸಿಎ ಮಧ್ಯಂತರ ಮತ್ತು ಅಂತಿಮ ಪರೀಕ್ಷೆಗಳು ಜೂನ್‌ 5 ರಿಂದ ನಡೆಯಲಿವೆ ಎಂದು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ಐಸಿಎಐ) ತಿಳಿಸಿದೆ. ಆದ್ರೆ, ಪರೀಕ್ಷೆಗಳ ಸಮಯ ಸೇರಿದಂತೆ ವಿವರವಾದ ಅಧಿಸೂಚನೆಯನ್ನು ಇನ್ನೂ ಘೋಷಿಸಲಾಗಿಲ್ಲ.

‘ಕೋವಿಡ್-19 ಸಾಂಕ್ರಾಮಿಕ ರೋಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ತಗ್ಗಿಸಲು, ಅಂತಿಮ ಮತ್ತು ಮಧ್ಯಂತರ ಚಾರ್ಟರ್ಡ್ ಅಕೌಂಟೆಂಟ್‌ಸ್ ಪರೀಕ್ಷೆಗಳನ್ನ ಮುಂದೂಡಲು ನಿರ್ಧರಿಸಲಾಗಿದೆ.

ಇದು 21 (ಅಂತಿಮ) / 22 ನೇ (ಮಧ್ಯಂತರ) ಮೇ, 2021 ರಿಂದ ವಿಶ್ವದಾದ್ಯಂತ ಪ್ರಾರಂಭವಾಗಲಿದೆ’ ಎಂದು ಐಸಿಎಐ ಪರೀಕ್ಷೆಯನ್ನ ಮುಂದೂಡುವುದಾಗಿ ಘೋಷಿಸಿದಾಗ ತಿಳಿಸಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ