Breaking News

ದೇಶದ ಸ್ಥಳೀಯ ಕಾನೂನಿಗೆ ಗೂಗಲ್ ಬದ್ಧವಾಗಿರುತ್ತದೆ: ಸುಂದರ್ ಪಿಚೈ

Spread the love

ನವದೆಹಲಿ : ಪ್ರತಿಯೊಂದು ದೇಶದಲ್ಲೂ ಅದರದ್ದೇ ಆದಂತಹ ಕಾನೂನು ಇರುತ್ತದೆ. ಆದೇಶದ ಸ್ಥಳೀಯ ಕಾನೂನು ಪಾಲನೆ ಮಾಡಲು ನಾವು ಬದ್ಧರಾಗಿರುತ್ತೇವೆ ಎಂದು ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ ಹೇಳಿದ್ದಾರೆ.

ಏಷ್ಯಾ ಪೆಸಿಫಿಕ್‌ನ ಆಯ್ದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಜತೆ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತೇವೆ. ಉಚಿತ ಮತ್ತು ಮುಕ್ತ ಇಂಟರ್‌ನೆಟ್ ಮೌಲ್ಯವನ್ನು ನಾವು ತಿಳಿದಿದ್ದೇವೆ . ಇದರ ಪ್ರಯೋಜನಗಳ ಅರಿವೂ ನಮಗಿದೆ ಎಂದು ತಿಳಿಸಿದರು.

ಸರ್ಕಾರಗಳು ಪರಿಶೀಲನೆ ವ್ಯವಸ್ಥೆ ಮತ್ತು ನಿಯಂತ್ರಣ ಚೌಕಟ್ಟುಗಳನ್ನು ಅಳವಡಿಸಿಕೊಳ್ಳುವುದು ನಿರೀಕ್ಷಿತವೇ ಆಗಿದೆ . ಇಂದಿನ ತಂತ್ರಜ್ಞಾನದ ಜಗತ್ತಿನಲ್ಲಿ ಆಡಳಿತದಲ್ಲಿ ಬದಲಾವಣೆಗಳು ಸಹಜ ಪ್ರಕ್ರಿಯೆಯಾಗಿದೆ. ಎಂದು ಪಿಚೈ ಅಭಿಪ್ರಾಯಪಟ್ಟಿದ್ದಾರೆ .


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ