Breaking News

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಚಾಲನೆ :

Spread the love

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಇಂದು ಚಾಲನೆ ನೀಡಲಾಯಿತು.

ಈ‌ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ‌ ಅಧ್ಯಕ್ಷ ವಿನಯ ನಾವಲಗಟ್ಟಿ , ವಿಶ್ವಾಸ ವೈದ್ಯ ಸೇರಿ ಇನ್ನಿತರರು ಉಪಸ್ಥಿತರಿದ್ದರು.

“ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆ, ಸಲಹೆ, ಸೂಚನೆಗಳನ್ನು ನೀಡುವುದು, ಸೋಂಕಿತರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವುದು, ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ಯುವುದು ಸೇರಿ ಇನ್ನಿತರೇ ಸೌಕರ್ಯಗಳನ್ನು ಕೋವಿಡ್ ಹೆಲ್ಪ್ ಲೈನ್ ಸೆಂಟರ್ ಮೂಲಕ ಒದಗಿಸಲಾಗುವುದು. ಜಿಲ್ಲೆಯ ಜನರು ಇದರ ಸದುಪಯೋಗ ಪಡೆಯಬೇಕು”.

 


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ