Breaking News

ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಬಾಲಿವುಡ್ ಛಾಯಾಗ್ರಹಕನ ಮೇಲೆ ಪ್ರಕರಣ ದಾಖಲು

Spread the love

ಮುಂಬೈ : ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್‌ನ ಪ್ರಸಿದ್ಧ ಛಾಯಾಗ್ರಾಹಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೇ 26 ರಂದು, 28 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಸೇರಿ 8 ಜನರ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ.

ಮಾಡೆಲ್ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಐಪಿಸಿಯ 376 ಮತ್ತು 354 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಈ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ.


Spread the love

About Laxminews 24x7

Check Also

ಮೆಡಿಕಲ್ ಸೀಟು ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಗೆ ₹10 ಲಕ್ಷ ವಂಚನೆ ಆರೋಪ

Spread the loveದಾವಣಗೆರೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿ ಉದ್ಯೋಗಿಗೆ 10.64 ಲಕ್ಷ ರೂಪಾಯಿ ವಂಚಿಸಿರುವ ಘಟನೆ 2022ರಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ