Breaking News
Home / ನವದೆಹಲಿ / ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್

ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್

Spread the love

ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.

‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ.

ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್‌ ಅವರ ಮಗ ಜೇಮೀ ಆಲ್ಬರ್‌ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ . ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗಿರಿರಾಜ್ ಆಯಕ್ಷನ್ – ಕಟ್ ಹೇಳಿದ್ದಾರೆ .

 

Dailyhunt

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ