Breaking News

ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಲಾಕ್ ಡೌನ್

Spread the love

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ.

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ