Breaking News

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢ

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಎರಡು ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ದೇವರಾಜ್ ಅರಸ್ ಕಾಲನಿಯ 14 ಜನರು ಹಾಗೂ ಬಾಮನವಾಡಿ ವೃದ್ಧಾಶ್ರಮದ 9 ಜನರಿಗೆ ಕೊರೊನಾ ಸೋಂಕು ಹರಡಿದೆ. ಮೂವರು ಸೋಮ್ಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ವೃದ್ಧಾಶ್ರಮದಲ್ಲೇ ಪ್ರತ್ಯೇಕ ಐಸೋಲೇಷನ್ ಮಾಡಲಾಗಿದೆ.

ಸೋಂಕಿತರ ಪೈಕಿ ಬಹುತೇಕರಿಗೆ ಕೋವಿಡ್ ಲಕ್ಷಣಗಳೇ ಇಲ್ಲ ಆದರೂ ಕೋವಿಡ್ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ