Breaking News

ಬಿಗಿ ಕ್ರಮದೊಂದಿಗೆ ಲಾಕ್​ಡೌನ್​ ವಿಸ್ತರಣೆ: ಸಿಎಂ ಬಿಎಸ್​ವೈ

Spread the love

ಬೆಂಗಳೂರು: ರಾಜ್ಯದಲ್ಲಿ ಜೂನ್​ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್​ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬುದು ಇಂದು ಸಂಜೆ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಸಂಜೆ ಸಚಿವರ ಜೊತೆಗಿನ ಸಭೆ ಬಳಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ