Breaking News

ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ

Spread the love

ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ