Breaking News

ತಮಿಳು ಖ್ಯಾತ ನಟ ವಿಶಾಲ್ ವಿರುದ್ಧ ಕಿಡಿಕಾರಿದ ನಟಿ ಗಾಯಿತ್ರಿ ರಘುರಾಮ್

Spread the love

ಬೆಂಗಳೂರು : 5 ದಿನಗಳ ಹಿಂದೆ ತಮಿಳು ಖ್ಯಾತ ನಟ ವಿಶಾಲ್ ತಮಿಳುನಾಡಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ಅತ್ಯಾಚಾರ ಎಸಗಿದ್ದನ್ನು ಕುರಿತು ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ ವುಡ್ ನ ಮನಸೆಲ್ಲ ನೀನೇ ‘ ಚಿತ್ರದ ನಟಿ , ಕೊರಿಯೋಗ್ರಾಫರ್ , ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಗಾಯಿತ್ರಿ ರಘುರಾಮ್ ವಿಶಾಲ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಬರುವಂತೆ ಟ್ವೀಟ್ ಮಾಡಿದ್ದಾರೆ.

ವಿಶಾಲ್ ಅವರು ಟ್ವಿಟ್ ಗೆ ಪ್ರತಿಕ್ರಿಯೆಯಾಗಿ ಗಾಯತ್ರಿ ನೀನು ಮತ್ತು ನಿನ್ನ ಸ್ನೇಹಿತರು ಇದೇ ವಿಭಾಗಕ್ಕೆ ಸೇರಿದವರು . ಬಳಸಿ ಬಿಸಾಡುವುದು ನಿನಗೆ ಅಭ್ಯಾಸವಾಗಿದೆ ಎಂದು ಕಿಡಿಕಾರಿದ್ದಾರೆ .

ವಿಶಾಲ್ ಇತ್ತೀಚೆಗೆ ತಮ್ಮ ಬಹುಕಾಲದ ಸ್ನೇಹಿತೆ ಅನಿಶಾ ಜೊತೆಗೂ ವಿಶಾಲ್ ನಿಶ್ಚಿತಾರ್ಥ ಮುರಿದುಕೊಂಡು ಒಂದಲ್ಲ ಒಂದು ರೀತಿಯ ವಿವಾದಕ್ಕೆ ಒಳಗಾಗುತ್ತಲೇ ಇದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ