Breaking News

ಮಾಜಿ ಶಾಸಕ ಎನ್.ಎಸ್.ಖೇಡ ನಿಧನ

Spread the love

ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು.

ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ.

ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ