Breaking News

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

Spread the love

ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಾಜ್ಯ ಸರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ 3 ವಿಷಯದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳು ಸೇರಿ ಒಂದೇ ಪರೀಕ್ಷೆ ನಡೆಯಲು ನಿರ್ಧರಿಸಲಾಗಿದ್ದು,

120 ಅಂಕಗಳಿಗೆ ಮಲ್ಟಿಪಲ್‌ ಚಾಯ್ಸ್ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರತಿ ವಿಷಯಕ್ಕೆ‌ 40 ಅಂಕಗಳನ್ನು ನಿಗದಿ ಮಾಡಲಾಗಿದೆ.

ಐಚ್ಛಿಕ ಭಾಷೆಗೆ ಒಂದು ಪೇಪರ್ ಸಿದ್ದಪಡಿಸಿ ಪರೀಕ್ಷೆ ನಡೆಯಲಿದೆ. A+ A ಗ್ರೇಡ್ ಮಾದರಿಯಲ್ಲಿ ಎಕ್ಸಾಂ ನಡೆಸಲು ಸರ್ಕಾರದ ನಿರ್ಧಾರ.!


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ