Breaking News

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

Spread the love

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.

ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ