Breaking News

ಗೋವಾದಲ್ಲಿ ಜೂನ್ 14 ರವರೆಗೆ ವಿ ಲಾಕ್ ಡೌನ್ ವಿಸ್ತರಿಸಲಾಗಿದೆ

Spread the love

ಗೋವಾ : ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಗೋವಾದಲ್ಲಿ ವಿಧಿಸಿದ್ದ ಕರ್ಥ್ಯವನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲಿನ ನಿರ್ಧಾರದಂತೆ ಜೂ .7 ಕ್ಕೆ ಕರ್ಪ್ಯೂ ಕೊನೆಗೊಳ್ಳಬೇಕಿತ್ತು . ಗೋವಾ ಮುಖ್ಯಮಂತ್ರಿ ಡಾ . ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ . ಜೂನ್ 14 ರ ಬೆಳಗ್ಗೆ 7 ಗಂಟೆಯವರೆಗೆ ಕರ್ಪ್ಯೂ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ .

ಇನ್ನು ಅಗತ್ಯವಸ್ತುಗಳ ಖರೀದಿಗೆ ಪ್ರತಿದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಮನೆ , ಕಟ್ಟಡ ರಿಪೇರಿ , ಮಾನ್ಸೂನ್ ಸಿದ್ಧತೆ ಹಾಗೂ ರಕ್ಷಣೆಗೆ ಸಂಬಂಧಿಸಿದ ಅಂಗಡಿ ಮತ್ತು ಸ್ಟೇಷನರಿಗಳಿಗೆ ತೆರೆಯಲು ಈ ಬಾರಿ ಅವಕಾಶ ಕಲ್ಪಿಸಿಕೊಟ್ಟ ಲಾಗಿದೆ ಎಂದು ಸಿಎಂ ತಿಳಿಸಿದರು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ