Breaking News

ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭ

Spread the love

ಬೆಂಗಳೂರು – ಕೊರೋನಾ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ ಮಾಡಲಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಿಸಲು ಸರಕಾರ ಅನುಮತಿ ನೀಡಿದೆ.

 

 

 

 

 

 

 

 

 

 

ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಸೋಮವಾರದಿಂದಲೇ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ