Breaking News

CD ಕೇಸ್​​; ಆರೋಪಿಗಳಿಗೆ ಸಿಕ್ತು ನಿರೀಕ್ಷಣಾ ಜಾಮೀನು

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್​​ ಗೌಡ ಹಾಗೂ ಶ್ರವಣ್​ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ