ಬೆಳಗಾವಿ-ಬರುವ ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ,ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರತಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಮಾಡುತ್ತ ಬಂದಿದ್ದು ಬರುವ ಶನಿವಾರ ದಿನಾಂಕ,12 ಹಾಗೂ 13 ರಂದು ಎರಡೂ ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.