Breaking News

ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

Spread the love

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಮಾಜಿ ಸಚಿವರ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರ ಸಭೆ ಸದಸ್ಯೆ ನಿರ್ಮಲಾ ಜ್ಯೋತಿಭಾ ಸುಭಂಜಿ ಹಾಗೂ ಮಾಜಿ ಸದಸ್ಯ ಜ್ಯೋತಿಭಾ ಸುಭಂಜಿ ಅವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪೌಂಡೇಶನ ಮತ್ತು ಭಗತಸಿಂಗ್ ಬ್ರಿಗೇಡ್‍ನ ಕಾರ್ಯಕರ್ತರು ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮರಾಠಾ ಅಭಿವೃದ್ದಿ ಸಮಿತಿಯ ರಾಜ್ಯಾಧ್ಯಕ್ಷ ರಘುರಾಮ ಸುಭಂಜಿ, ಮಹೇಶ ಸುಭಂಜಿ, ಸೋಮಶೇಖರ ತೇರದಾಳ, ಕೇದಾರಿ ಸುಭಂಜಿ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ