ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
Laxmi News 24×7