ಬೆಳಗಾವಿ : ಇಲ್ಲಿಯ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.
ಕೆಎಸ್ಆರ್ ಪಿ ಪೊಲೀಸ್ ಪೇದೆ ಸಿದ್ಧಾರೂಢ ವಡ್ಡರ್ ಬಂಧಿತ. ಈತ ಬೆಳಗಾವಿ ನಗರದಲ್ಲಿ ಸುತ್ತಾಡಿ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಧ್ಯ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
Laxmi News 24×7