Breaking News

ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

Spread the love

ಬೆಳಗಾವಿ – ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಮ್ ವಿ ಅಮರನಾಥ, ವಲಯ ಅರಣ್ಯ ಅಧಿಕಾರಿ  ಡಿ. ಶಿವಕುಮಾರ್, ರಾಕೇಶ್ ಅರ್ಜುನವಾಡ, ಪರಿಸರ ಪ್ರೇಮಿ ದಯಾನಂದ ಪರಾಳಶೆಟ್ಟರ್ ಉಪಸ್ಥಿತಿಯಲ್ಲಿ ಗುರು ಮೆಟಗುಡ್ ದತ್ತು ಸ್ವೀಕಾರ ಪ್ರಮಾಣ ಪತ್ರ ಪಡೆದರು.

ಮುಂದಿನ ಒಂದು ವರ್ಷಗಳ ಅವಧಿಗೆ ಚಿರತೆಯನ್ನು ಅವರು ದತ್ತು ಸ್ವೀಕರಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ