Breaking News

ಮತ್ತೆ ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ : ಆನ್ ಲೈನ್ ಅಭಿಯಾನ ಶುರು

Spread the love

ಮೈಸೂರು : ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಜಿಲ್ಲಾಧಿಕಾರಿಯಾಗಿ ಮರಳಬೇಕೆಂಬ ಅಭಿಯಾನ ಶುರುವಾಗಿದೆ .

ಚೇಂಜ್ ಆರ್ಗ್ ಎಂಬ ಸಂಸ್ಥೆ ರೋಹಿಣಿ ಸಿಂಧೂರಿಯವರನ್ನು ಮರಳಿ ಜಿಲ್ಲಾಧಿಕಾರಿಯಾಗಿ ಮಾಡಬೇಕೆಂದು ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಎಂಬ ಆನ್ ಲೈನ್ ಅಭಿಯಾನ ಶುರು ಮಾಡಿದೆ . ಇದಕ್ಕೆ ಸಾಕಷ್ಟು ಜನ ಕೈಜೋಡಿಸಿದ್ದಾರೆ

ಚೇಂಜ್ ಆರ್ಗ್ ಸಂಸ್ಥೆ ಈ ಸಹಿ ಅಭಿಯಾನವನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ತಲುಪಿಸಿದೆ . ರೋಹಿಣಿ ಭೂ ಮಾಫಿಯಾ ಕುರಿತು ತನಿಖೆಗೆ ಮುಂದಾದ ಬೆನ್ನಲ್ಲೇ ಅವರ ವಿರುದ್ಧ ಸಂಚು ನಡೆಸಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ . ಹೀಗಾಗಿ ಅವರನ್ನು ಮರಳಿ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸಲು ಸಾರ್ವಜನಿಕರಿಂದ ಭಾರೀ ಒತ್ತಾಯ ಕೇಳಿಬಂದಿದೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ