Breaking News

ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

Spread the love

ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ.

ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ ಆದ್ರೆ ಲಸಿಕೆ ಬೇಡ ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರ ತಪ್ಪು ಭಾವನೆಯಿಂದ ಆರೋಗ್ಯ ಸಿಬ್ಬಂದಿಗಳು ಲಸಿಕೆ ಹಾಕಿಸಲು ಹರಸಾಹಸ ಪಡುತ್ತಿದ್ದಾರೆ.


Spread the love

About Laxminews 24x7

Check Also

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

Spread the loveಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ