Breaking News
Home / ರಾಜಕೀಯ / ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ​

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ​

Spread the love

ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್​​ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್​​ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್​​​ ಜಿಲ್ಲಾ ಅಧ್ಯಕ್ಷ ಬೆನಿಟೋ ಫ್ರಾನ್ಸಿಸ್ ಸೇರಿದಂತೆ 10 ಜನರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ