Breaking News

ಹುಲಿಯ ಹಾಲಿನ ಮೇವು, ಬಬ್ರುವಾಹನ ಖ್ಯಾತಿಯ ನಿರ್ಮಾಪಕ ನಿಧನ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್‌ (69) ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ಚಂದ್ರಶೇಖರ್‌ ಅವರು ಹುಲಿಯ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಕರ್ನಾಟಕ ಫಿಲಂ ಚೇಂಬರ್‌ ಹಾಗೂ ಎಸ್‌ಐಎಫ್‌ಸಿಸಿಆರ್‌ಐಪಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.


Spread the love

About Laxminews 24x7

Check Also

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Spread the loveನವದೆಹಲಿ: ಕರ್ನಾಟಕ  ಹಾಗೂ ತಮಿಳುನಾಡು  ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ