Breaking News

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

Spread the love

ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ.

ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ