Breaking News

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

Spread the love

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ.

ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.

 

ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು ಟೆಸ್ಟಿಂಗ್ ಕ್ಯಾಂಪ್ ಆಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ