Breaking News

‘KPSC’ ಗೆ ಇಬ್ಬರು ಸದಸ್ಯರುಗಳನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ

Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯರುಗಳ ಸ್ಥಾನಕ್ಕೆ ಇಬ್ಬರನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಅಧಿಕಾರಿ ಸದಸ್ಯರಾಗಿ ಡಾ. ಶಾಂತಾ ಹೊಸಮನಿ, ರಕ್ತನಿಧಿ ವೈದ್ಯಾಧಿಕಾರಿ, ಕೆ ಸಿ ಜನರಲ್ ಆಸ್ಪತ್ರೆ ಇವರನ್ನು, ಅಧಿಕಾರೇತರ ಸದಸ್ಯರಾಗಿ ಡಾ. ಹೆಚ್ ಎಸ್ ನರೇಂದ್ರ ಇವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಡಾ, ಆನಂದ್ ಕೆ ಸುತ್ತೋಲೆ ಹೊರಡಿಸಿದ್ದಾರೆ.

 

 

 

 


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ