Breaking News

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ

Spread the love

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗಾಗಿ ಉಚಿತವಾಗಿ ಟ್ಯಾಬ್ ನೀಡಲಾಗುವುದು. ವಿಧಾನಸೌಧದಲ್ಲಿ  ಬೆಳಗ್ಗೆ 11 ಗಂಟೆಗೆ ಟ್ಯಾಬ್ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ