Breaking News

ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ

Spread the love

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ.

ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ.
ಜಯಭೇರಿ ಬಾರಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ