Breaking News

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

Spread the love

ಮಹಾನಿಯರೆ,

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ

• ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇದೆ.

• ಹೋಟೆಲ್, ರೆಸ್ಟೋರೆಂಟ್ ಮತ್ತು ಮೆಸ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ.

• ವೈದ್ಯಕೀಯ ಸೇವೆಗಳು

• ಪೆಟ್ರೋಲ್ ಪಂಪಗಳು

•  ಬಸ್, ಸರಕು ಸಾಗಣೆ ವಾಹನಗಳ ಸಂಚಾರ ಮತ್ತು

• ಅನುಮತಿ ಪಡೆದ ಮದುವೆ/ ಇತರೆ ಸಮಾರಂಭಗಳಿಗೆ ಮಾತ್ರ ಅವಕಾಶ ಇರುತ್ತದೆ.

 

–ತಹಶೀಲ್ದಾರ ಗೋಕಾಕ.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ