Breaking News

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ

Spread the love

ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ.

2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಿನಿತಾರೆಯರು ವಿಜಯಶಾಂತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ