Breaking News

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ

Spread the love

ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ‌ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ