ಬೆಂಗಳೂರು: ನಗರದ ಮಲ್ಲೇಶ್ವರಂ ಕ್ರಾಸ್ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಒಂದು ಪತ್ತೆಯಾಗಿದ್ದು ಸೂಟ್ಕೇಸ್ ನೋಡಿ ಜನರು ಕಂಗಾಲಾದ ಘಟನೆ ನಡೆದಿದೆ..
ಸೂಟ್ಕೇಸ್ ನೋಡಿ ಗಾಬರಿಯಾದ ಜನರು ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅದರಲ್ಲಿ ಕೇವಲ ಬಟ್ಟೆಗಳಷ್ಟೇ ಪತ್ತೆಯಾಗಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Laxmi News 24×7