Breaking News

ಡಿವೋರ್ಸ್ ಘೋಷಿಸಿದ ನಟ ಅಮೀರ್ ಖಾನ್-ಕಿರಣ್ ರಾವ್ ದಂಪತಿ

Spread the love

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, 15 ವರ್ಷಗಳ ವಿವಾಹ ಬಂಧನಕ್ಕೆ ಗುಡ್ ಬೈ ಹೇಳಿದ್ದಾರೆ.

ನಟ ಅಮೀರ್ ಖಾನ್ ಹಾಗು ಕಿರಣ್ ರಾವ್ ಪರಸ್ಪರ ಸಮ್ಮತಿ ಮೂಲಕ ಇಂದು ( ಜುಲೈ 03) ವಿಚ್ಛೇಧನ ಘೋಷಿಸಿದ್ದಾರೆ. ತಮ್ಮ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವ ಈ ದಂಪತಿ, ಪರಸ್ಪರ ಒಪ್ಪಿಗೆ ಮೂಲಕವೇ ದೂರವಾಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಇನ್ನು ಮಗ ಅಜಾದ್ ರಾವ್ ಖಾನ್ ನಿಗೆ ಸಹ-ಪೋಷಕರಾಗಿರಲಿದ್ದಾರಂತೆ. ಹಾಗೂ ‘ಪಾನಿ’ ಫೌಂಡೇಶನ್ ಸೇರಿದಂತೆ ವೃತ್ತಿಪರ ಇತರೆ ಯೋಜನೆಗಳಲ್ಲಿ ಸಹಭಾಗಿತ್ವ ಮೊದಲಿನಂತೆ ಮುಂದುವರೆಯಲಿದೆ ಎಂದು ಈ ದಂಪತಿ ತಿಳಿಸಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ