Breaking News

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

Spread the love

 

ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ.

ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.


Spread the love

About Laxminews 24x7

Check Also

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

Spread the love ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ